2500+ Happy Varamahalakshmi Wishes In Kannada | ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ Happy Varamahalakshmi Wishes In Kannada:

Happy Varamahalakshmi Wishes In Kannada ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

Happy Varamahalakshmi Wishes In Kannada
Happy Varamahalakshmi Wishes In Kannada

ಹಾಗಾದ್ರೆ ನೀವೂ ಕೂಡ ನಿಮ್ಮ ಫ್ಯಾಮಿಲಿ ಹಾಗೂ ಫ್ರೆಂಡ್ಸ್​ಗಳಿಗೆ ಈ ಹಬ್ಬದ ಶುಭಾಶಯವನ್ನು ತಿಳಿಸಿ. ಕಾಮನ್​ ಆಗಿ ಫೋಟೋ ಮತ್ತು ಸಾಲುಗಳನ್ನು ಕಳಿಸಿದರೆ. ಅವರು ಇಗ್ನೋರ್​ ಮಾಡುತ್ತಾರೆ.

ಈ ವರಲಕ್ಷ್ಮಿ ಹಬ್ಬದಂದು ಎಲ್ಲಾ ಎಂಟು ಶಕ್ತಿಗಳು ನಿಮಗೆ ಅಪಾರ ಸಂಪತ್ತು, ಸಮೃದ್ಧಿಯನ್ನು ಕರುಣಿಸಲಿ. ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಕಳಿಸಿ.

ದೇವಿ ನಿಮ್ಮೆಲ್ಲಾ ಸಕಲ ಇಷ್ಟಾರ್ಥಗಳನ್ನು ಈಡೇರಿಸಿ ಸದಾ ಕಾಪಾಡಲಿ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ
ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

ಲಕ್ಷ್ಮಿ ದೇವಿಯು ನಿಮ್ಮನ್ನು ಆಶೀರ್ವದಿಸಲಿ
ಈ ವರಲಕ್ಷ್ಮಿ ಹಬ್ಬದಂದು ಎಲ್ಲಾ ಎಂಟು ಶಕ್ತಿಗಳು ನಿಮಗೆ ಅಪಾರ ಸಂಪತ್ತು, ಸಮೃದ್ಧಿಯನ್ನು ಕರುಣಿಸಲಿ.. ವರಮಹಾಲಕ್ಷ್ಮಿ ಹಬ್ಬ ಹಾರ್ದಿಕ ಶುಭಾಶಯಗಳು.

ಶ್ರೀ ಮಹಾಲಕ್ಷ್ಮಿಯ ಆಶೀರ್ವಾದಗಳು ನಿಮ್ಮ ಮೇಲೆ ಸಾದಾ ಇರಲಿ..
ಈ ಮಂಗಳಕರ ದಿನದಂದು ನಿಮ್ಮ ಕುಟುಂಬ ಲಕ್ಷ್ಮಿಯ ಅನುಗ್ರಹಕ್ಕೆ ಪಾತ್ರವಾಗಲಿ..
ವರಲಕ್ಷ್ಮಿ ವ್ರತ ಶುಭಾಶಯಗಳು..

ಸಂಪತ್ತು, ಭೂಮಿ, ವಿದ್ಯೆ, ಪ್ರೀತಿ, ಕೀರ್ತಿ, ಶಾಂತಿ, ಜೀವನದಲ್ಲಿ ಆನಂದ, ಶಕ್ತಿ ಎಲ್ಲವನ್ನೂ ಒಟ್ಟಾಗಿ ಅಷ್ಟ ಲಕ್ಷ್ಮಿಯರು ನಿಮಗೆ ಈ ದಿನದಂದು ಕರುಣಿಸಲಿ.. ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ಶುಭಾಶಯಗಳು.

ಶ್ರೀ ವರಮಹಹಾಲಕ್ಷ್ಮಿಯು ಎಲ್ಲರಿಗೂ ಆಯುರಾರೋಗ್ಯ ಹಾಗೂ ಐಶ್ವರ್ಯ ನೀಡಿ, ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ನೀಡಲಿ. ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ಎಲ್ಲರಿಗೂ ಮಹಾಲಕ್ಷ್ಮಿ ಆಶೀರ್ವದಿಸಲಿ. ನಿಮಗೂ ನಿಮ್ಮ ಕುಟುಂಬದವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಅಷ್ಟ ಲಕ್ಷ್ಮಿಯರು ನಿಮಗೆ ಸಕಲ ಸೌಭಾಗ್ಯಗಳನ್ನು ನೀಡಿ ಆಶೀರ್ವದಿಸಲಿ.

ಲಕ್ಷ್ಮಿ ದೇವಿಯು ನಿಮ್ಮನ್ನು ಆಶೀರ್ವದಿಸಲಿ
ಈ ವರಲಕ್ಷ್ಮಿ ಹಬ್ಬದಂದು ಎಲ್ಲಾ ಎಂಟು ಶಕ್ತಿಗಳು ನಿಮಗೆ ಅಪಾರ ಸಂಪತ್ತು, ಸಮೃದ್ಧಿಯನ್ನು ಕರುಣಿಸಲಿ.. ವರಮಹಾಲಕ್ಷ್ಮಿ ಹಬ್ಬ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು
ಎರಡನೇ ಶ್ರಾವಣ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ
ವ್ರತ ಎಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಆಯುಷ್ಯ,
ಆರೋಗ್ಯ ಮತ್ತು ಐಶ್ವರ್ಯ ಕರುಣಿಸಲಿ ಎಂದು
ಆ ಜಗನ್ಮಾತೆಯನ್ನು ಪ್ರಾರ್ಥಿಸುತ್ತೇನೆ

Happy Varamahalakshmi Wishes In Kannada ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ
ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

ಶ್ರೀ ಮಹಾಲಕ್ಷ್ಮಿಯ ಆಶೀರ್ವಾದಗಳು ನಿಮ್ಮ ಮೇಲೆ ಸಾದಾ ಇರಲಿ..
ಈ ಮಂಗಳಕರ ದಿನದಂದು ನಿಮ್ಮ ಕುಟುಂಬ ಲಕ್ಷ್ಮಿಯ ಅನುಗ್ರಹಕ್ಕೆ ಪಾತ್ರವಾಗಲಿ..
ವರಲಕ್ಷ್ಮಿ ವ್ರತ ಶುಭಾಶಯಗಳು..

ಸಂಪತ್ತು, ಭೂಮಿ, ವಿದ್ಯೆ, ಪ್ರೀತಿ, ಕೀರ್ತಿ, ಶಾಂತಿ, ಜೀವನದಲ್ಲಿ ಆನಂದ, ಶಕ್ತಿ ಎಲ್ಲವನ್ನೂ ಒಟ್ಟಾಗಿ ಅಷ್ಟ ಲಕ್ಷ್ಮಿಯರು ನಿಮಗೆ ಈ ದಿನದಂದು ಕರುಣಿಸಲಿ.. ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ಸಕಲ ಸುಖವು ಸರ್ವರಿಗೂ ಪ್ರಾಪ್ತಿಯಾಗಲೆಂದು
ವರವನ್ನು ಕೇಳುತ್ತ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ಲಕ್ಷ್ಮಿ ದೇವಿಯು ನಿಮ್ಮ ಜೀವನವನ್ನು ಆರೋಗ್ಯ, ಸಂಪತ್ತು ಮತ್ತು ಸಂತೋಷದಿಂದ ತುಂಬಲಿ. ಈ ವರಮಹಾಲಕ್ಷ್ಮಿ ವ್ರತವು ನಿಮಗೆಲ್ಲರಿಗೂ ಸನ್ಮಂಗಳವನ್ನು ತರಲಿ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ದೇವಿ ಅಷ್ಟೈಶ್ವರ್ಯಗಳನ್ನು ಕರುಣಿಸಲಿ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ಧನಲಕ್ಷ್ಮಿ ಧಾನ್ಯಲಕ್ಷ್ಮಿ ಧೈರ್ಯಲಕ್ಷ್ಮಿ
ಶೌರ್ಯಲಕ್ಷ್ಮಿ ವಿದ್ಯಾಲಕ್ಷ್ಮಿ ಕಾರ್ಯಲಕ್ಷ್ಮಿ
ವಿಜಯಲಕ್ಷ್ಮಿ ಅಷ್ಟಲಕ್ಷ್ಮಿಯ ಆಶೀರ್ವಾದ ನಿಮ್ಮ ಸದಾ ನಿಮ್ಮ ಮೇಲಿರಲಿ.
ನಿಮಗೂ.. ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ಶುಭಾಶಯಗಳು..!

ಶ್ರೀ ವರಮಹಾಲಕ್ಷ್ಮಿಯು ಶಾಶ್ವತವಾಗಿ ನೆಲೆಸಿ ನಿಮ್ಮ ಸಕಲ ಇಷ್ಟಾರ್ಥಗಳನ್ನು ಈಡೇರಿಸಲಿ ಶ್ರೀ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಶ್ರೀ ವರಮಹಾಲಕ್ಷ್ಮಿಯು ಶಾಶ್ವತವಾಗಿ ನೆಲೆಸಿ ನಿಮ್ಮ ಸಕಲ ಇಷ್ಟಾರ್ಥಗಳನ್ನು ಈಡೇರಿಸಲಿ ಶ್ರೀ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ|
ಶಂಖ ಚಕ್ರ ಗಧಾಹಸ್ತೇ ಮಹಾಲಕ್ಷ್ಮಿ ನಮೋಸ್ತುತೇ||

ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯ ಅನುಗ್ರಹ ಸದಾಕಾಲ ನಿಮ್ಮ ಮತ್ತು ನಿಮ್ಮ ಕುಟುಂಬದ ಮೇಲಿರಲಿ. ವರಮಹಾಲಕ್ಷ್ಮಿ ಹಬ್ಬ ಶುಭಾಶಯಗಳು.

ಶ್ರೀವರಮಹಾಲಕ್ಷ್ಮಿ ನಿಮ್ಮೆಲ್ಲರಿಗೂ ಆಯುರಾರೋಗ್ಯ, ಐಶ್ವರ್ಯಾಭಿವೃದ್ಧಿಯೊಂದಿಗೆ ಮಾನಸಿಕ ಶಾಂತಿಯನ್ನು ಕರುಣಿಸಲಿ. ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

Happy Varamahalakshmi Wishes In Kannada ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ
ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

ಆರೋಗ್ಯದ ರೂಪದಲ್ಲಿ
ಅಭಿವೃದ್ಧಿಯ ಅವತಾರದಲ್ಲಿ
ನೆಮ್ಮದಿಯ ನೆರಳಾಗಿ
ಸಂತೋಷದ ಸಾಗರವಾಗಿ ಮನೆ – ಮನೆಗಳಲ್ಲಿ ನೆಲೆಸು ತಾಯಿ.. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಶ್ರಾವಣ ಮಾಸದ ಶುಭ ಶುಕ್ರವಾರ.. ವರಮಹಾಲಕ್ಷ್ಮಿ ಹಬ್ಬದ ದಿನದಂದು ಮಹಾಲಕ್ಷ್ಮಿಯ ಕೃಪಾಕಟಾಕ್ಷ ನಮ್ಮೆಲ್ಲರ ಮೇಲಿರಲಿ.. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಮನೆಯೊಳಗೆ ಐಶ್ವರ್ಯ ಹರಿದು ಬರಲಿ..
ಮನದೊಳಗೆ ಸುಖ, ಶಾಂತಿ ನೆಮ್ಮದಿಯು ತುಂಬಿರಲಿ..
ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ಶ್ರೀ ವರಮಹಾಲಕ್ಷ್ಮಿಯು ಶಾಶ್ವತವಾಗಿ ನೆಲೆಸಿ..
ನಿಮ್ಮ ಸಕಲ ಇಷ್ಟಾರ್ಥಗಳನ್ನು ಈಡೇರಿಸಲಿ
ಶ್ರೀ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು..

ಮಹಾಲಕ್ಷ್ಮಿಯು ಎಲ್ಲರಿಗೂ ಐಶ್ವರ್ಯ, ಆರೋಗ್ಯ, ಸಂಪತ್ತು, ಸಮೃದ್ಧಿಯನ್ನು ನೀಡಿ ಕರುಣಿಸಲಿ.. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ಪದ್ಮನಾನೇ ಪದ್ಮ ಪದ್ಮಾಕ್ಷ್ಮೀ ಪದ್ಮ ಸಂಭವೇ ತಮ್ನೇ ಭಜಸಿ ಪದ್ಮಾಕ್ಷಿ ಯೇನ್‌ ಸೌಖ್ಯಂ ಲಭಾಮ್ಯಹಂ.. ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ಶುಭಾಶಯಗಳು.

ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ
ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

ದೇವಿ ನಿಮ್ಮೆಲ್ಲಾ ಸಕಲ ಇಷ್ಟಾರ್ಥಗಳನ್ನು ಈಡೇರಿಸಿ ಸದಾ ಕಾಪಾಡಲಿ ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು

ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ಹಣವಿಲ್ಲದೇ ಏನೂ ಇಲ್ಲ.. ಹಣವೇ ಎಲ್ಲವೂ ಅಲ್ಲ.. ಈ ಎರಡರ ಅರಿವು ನಮಗಿರಲಿ.. ಬದುಕಲ್ಲಿ ಸಿರಿ ಸಮೃದ್ಧಿ ತುಂಬಲಿ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ನಿಮಗೂ ನಿಮ್ಮ ಕುಟುಂಬದವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

Happy Varamahalakshmi Wishes In Kannada ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಕನ್ನಡ

Happy Varamahalakshmi Wishes In Kannada
Happy Varamahalakshmi Wishes In Kannada

ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ದೇವಿ ಅಷ್ಟೈಶ್ವರ್ಯಗಳನ್ನು ಕರುಣಿಸಲಿ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ವರಮಹಾಲಕ್ಷ್ಮಿಯು ತಮಗೆಲ್ಲರಿಗೂ ಆಯುರಾರೋಗ್ಯ ಐಶ್ವರ್ಯಾಭಿವೃದ್ಧಿಯೊಂದಿಗೆ ಮನಸ್ಸಿಗೆ ಶಾಂತಿಯನ್ನುಂಟು ಮಾಡಲಿ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಸಕಲ ಸುಖವು ಸರ್ವರಿಗೂ ಪ್ರಾಪ್ತಿಯಾಗಲೆಂದು
ವರವನ್ನು ಕೇಳುತ್ತ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ಕಷ್ಟದ ಹಾದಿಯಲ್ಲಿರುವ ಎಲ್ಲರ ಮೇಲು
ಆ ತಾಯಿಯ ಕೃಪೆ ಇರಲಿ…
ಎಲ್ಲರಿಗೂ ಒಳ್ಳೆಯದಾಗಲಿ

ಶ್ರಾವಣ ಮಾಸದ ಶುಭ ಶುಕ್ರವಾರ ವರಮಹಾಲಕ್ಷ್ಮಿ
ಹಬ್ಬದ ಹಾರ್ದಿಕ ಶುಭಾಶಯಗಳು ಸರ್ವರಿಗೂ
ಶ್ರೀ ಲಕ್ಷ್ಮೀದೇವಿಯ ಆಶೀರ್ವಾದ ಸದಾ ನಿಮ್ಮ ಮೇಲಿರಲಿ

ಸರ್ವರಿಗೂ ಸಂಪತ್ತು
ದೊರೆಯಲೆಂದು ಕೇಳಿಕೊಳ್ಳುತ್ತ
ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ಅಷ್ಟ ಲಕ್ಷ್ಮಿಯರು ನಿಮ್ಮನ್ನು, ನಿಮ್ಮ ಕುಟುಂಬವನ್ನೂ ಆಶೀರ್ವದಿಸಲಿ. ದೇವಿಯ ಕೃಪಾಶೀರ್ವಾದದಲ್ಲಿ ನಿಮ್ಮ ಬಾಳು ಬೆಳಗಲಿ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಕಷ್ಟಗಳ ಕತ್ತಲು ಸರಿಯಲಿ, ಖುಷಿಯ ಬೆಳಕು ಮನೆ ಬೆಳಗಲಿ. ಬೇಡಿದ ಇಷ್ಟಾರ್ಥಗಳು ಈಡೇರಲಿ. ಸರ್ವರಿಗೂ ಶುಭವಾಗಲಿ. ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ವರ ಮಹಾಲಕ್ಷ್ಮಿಯ ಆಶೀರ್ವಾದದ ಪ್ರಭೆ ನಿಮ್ಮ ಕುಟುಂಬದ ಮೇಲೆ ಚೆಲ್ಲಲಿ. ನಿಮ್ಮ ಮನೆ ಮನಗಳಲ್ಲಿ ಸದಾ ಕಾಲ ಖುಷಿ ತುಂಬಿರಲಿ. ಹ್ಯಾಪಿ ವರಮಹಾಲಕ್ಷ್ಮಿ ವ್ರತಂ

ನಿಮ್ಮ ಭವಿಷ್ಯ ಉಜ್ವಲವಾಗಲಿ. ಶ್ರೀದೇವಿಯು ನಿಮಗೆ ಆರೋಗ್ಯ, ಸಕಲೈಶ್ವರ್ಯ ಕರುಣಿಸಲಿ. ನೀವು ಬೇಡಿದ ಸಕಲ ಇಷ್ಟಾರ್ಥಗಳು ಸಿದ್ಧಿಸಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

Also Read

Rudra

Rudra Chanchal, who is associated with blogging field since last 5 years, loves to write in Deshjagat.com, he remains aware of the latest updates related to it and is very keen to give information to people about Deshjagat.com.

Leave a Comment